ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ ದಾಸರಹಳ್ಳಿ: ಬಿಜೆಪಿ ಪಕ್ಷದ ನಿಷ್ಠಾವಂತ ಪ್ರಾಮಾಣಿಕತೆ ಪಕ್ಷ ಸಂಘಟನೆಯ ಚಾತುರ್ಯ ಹಾಗೂ ಸರಳ ಸಜ್ಜನಿಕೆ ವ್ಯಕ್ತಿತ್ವದ ಹೊಂದಿದ ವ್ಯಕ್ತಿ ಬಡವರ ದೀನ ದಲಿತರ ನಿರ್ಗತಿಕ ಮತ್ತು ವಿದ್ಯಾರ್ಥಿಗಳ ಆಶಾಕಿರಣವಾದ ವ್ಯಕ್ತಿ ಭರತ್ ಸೌಂದರ್ಯ ಅವರನ್ನು ಕ್ಷೇತ್ರದ ಶಾಸಕ ಎಸ್.ಮುನಿರಾಜು ಅವರ ನಿರ್ದೇಶನ ಮಾರ್ಗದರ್ಶನದಿಂದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಯುವಮೋರ್ಚಾ ಅಧ್ಯಕ್ಷರಾಗಿ ನೇಮಕಗೊಂಡ ನೂತನ ಅಧ್ಯಕ್ಷ ಭರತ್ ಸೌಂದರ್ಯ ಅವರಿಗೆ ಕ್ಷೇತ್ರದ ಶಾಸಕ ಎಸ್ ಮುನಿರಾಜು,ಬಿಜೆಪಿ ಅಧ್ಯಕ್ಷ ಸೇರಿದಂತೆ ಮುಖಂಡರು ಮಹಿಳೆಯರು ಯುವಕರು ಯುವತಿಯರು ಮುಂತಾದವರು ಅಭಿನಂದನೆ ತಿಳಿಸಿದ್ದಾರೆ.
ವರದಿ : ಪಬ್ಲಿಕ್ ರೈಡ್ ದೇವರಾಜ್